ನೋಟ್ ಬುಕ್ ಮತ್ತು ಸ್ಕೂಲ್ ಬ್ಯಾಗ್ ವಿತರಣಾ ಸಮಾರಂಭ
ಪಿಇಎಸ್ ವಿಶ್ವವಿದ್ಯಾಲಯ ದತ್ತು ತೆಗೆದುಕೊಂಡಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಸ್ಕೂಲ್ ಬ್ಯಾಗ್ ವಿತರಣಾ ಸಮಾರಂಭ ನಡೆಯಿತು.
ನೋಟ್ ಬುಕ್ ಮತ್ತು ಸ್ಕೂಲ್ ಬ್ಯಾಗ್ ವಿತರಣಾ ಸಮಾರಂಭ : ಪಿಇಎಸ್ ವಿಶ್ವವಿದ್ಯಾಲಯ ದತ್ತು ತೆಗೆದುಕೊಂಡಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಸ್ಕೂಲ್ ಬ್ಯಾಗ್ ವಿತರಣಾ ಸಮಾರಂಭ ನಡೆಯಿತು. ಬಿಬಿಎಂಪಿ ಮೇಯರ್ ಬಿ ಎನ್ ಮಂಜುನಾಥ್ ರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕಿ ಫಿಲೋಮಿನಾ ಲೋಬೊ ಮೊದಲಾದವರು ಉಪಸ್ಥಿತರಿದ್ದರು.
Share :
1/1
Featured Picture Galleries