ಕರ್ನಾಟಕ ಬಂದ್
ಮಹದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪು ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಉತ್ತಮ ಬೆಂಬಲ ವ್ಯಕ್ತವಾಯಿತು.
ಪ್ರತಿಭಟನಾ ರ್ಯಾಲಿ : ಮಹದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪು ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಉತ್ತಮ ಬೆಂಬಲ ವ್ಯಕ್ತವಾಯಿತು. ತೀರ್ಪನ್ನು ವಿರೋಧಿಸಿ ಕನ್ನಡ ಚಿತ್ರರಂಗ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿತ್ತು. ಕನ್ನಡ ಫಿಲ್ಮ್ ಛೇಂಬರ್ ಅಧ್ಯಕ್ಷ ಸಾರಾ ಗೋವಿಂದು ನೇತೃತ್ವದಲ್ಲಿ ಬೆಂಗಳೂರಿನ ಟೌನ್ ಹಾಲ್ ನಿಂದ ಪ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ರ್ಯಾಲಿ ನಡೆಯಿತು. ಚಿತ್ರರಂಗದ ತಾರೆಯರಾದ ನಟರಾದ ಶಿವರಾಜ್ ಕುಮಾರ್, ಜಗ್ಗೇಶ್,ಯಶ್, ರಮೇಶ್ ಅರವಿಂದ್,ರಂಗಾಯಣ ರಘು,ಚಿರಂಜೀವಿ ಸರ್ಜಾ,ಗಣೇಶ್,ಶೃತಿ ಸೇರಿದಂತೆ ಹಲವು ಕಲಾವಿದರು ಭಾಗವಹಿಸಿದ್ದರು.
Share :
ಪ್ರತಿಭಟನಾ ಮೆರವಣಿಗೆ
Share :
1/2
Featured Picture Galleries