ಗೋಚಾತುರ್ಮಾಸ್ಯ
ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯದ 13ನೇ ದಿನದ ಕಾರ್ಯಕ್ರಮ
ಗೋರಕ್ಷಣೆಯ ಪ್ರತಿಜ್ಞೆ : ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯದ 13ನೇ ದಿನದ ಕಾರ್ಯಕ್ರಮದಲ್ಲಿ..“ಗೋಕಥೆ”ಯಲ್ಲಿ ಶ್ರೀಗಳು, ನಂದಿನಿ ಧೇನುವಿನ ಗೋಭಕ್ತಿ-ಗುರುಭಕ್ತಿ ಮೆರೆದ ಆದರ್ಶ ರಾಜ ದಿಲೀಪನ ಪ್ರಕರಣವನ್ನು ಪ್ರವಚನ, ಗಾಯನ, ರೂಪಕ, ಚಿತ್ರರಚನೆಗಳಿಂದ ಕೂಡಿದ ವಿಶಿಷ್ಟವಾದ ಗೋಕಥಾ ಕಾರ್ಯಕ್ರಮ ನಿರೂಪಿಸಿದರು. ಗೋವಿನ ಸಮ್ಮುಖದಲ್ಲಿ ಸೇರಿದ ಸಾವಿರಾರು ಜನರು ಗೋರಕ್ಷಣೆಯ ಪ್ರತಿಜ್ಞೆಯನ್ನು ಕೈಗೊಂಡರು.
Share :
ಭಕ್ತಿ ರೂಪಕ
Share :
1/2
Featured Picture Galleries