ಸಾಂಸ್ಕೃತಿಕ ಕಾರ್ಯಕ್ರಮ
ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು
ನಾಟ್ಯ ಕಾರ್ಯಕ್ರಮ : ಯೂನಿವರ್ಸ್ ಆರ್ಟ್ ಫೌಂಡೇಶನ್ ಸಂಸ್ಥೆಯ ಸಹಯೋಗದೊಂದಿಗೆ ಡಾ. ಸರಸ್ವತಿ ರಜತೇಶ್ ಮತ್ತು ತಂಡದವರಿಂದ ಕುಚುಪುಡಿ ನೃತ್ಯ ಕಾರ್ಯಕ್ರಮ, ಶ್ರೀ ವಾಣಿ ವಿದ್ಯಾ ಕೇಂದ್ರ, ಬಸವೇಶ್ವರನಗರ, ಬೆಂಗಳೂರು ಶಾಲಾ ವಿದ್ಯಾರ್ಥಿನಿಯಾದ ಕುಮಾರಿ ಪೋಷಿತರವರಿಂದ ಭರತನಾಟ್ಯ ಕಾರ್ಯಕ್ರಮ ಕಬ್ಬನ್ ಪಾರ್ಕ್ ನಲ್ಲಿ ನಡೆಯಿತು.
Share :
1/1
Featured Picture Galleries