ಮಂಗಲ ಗೋಯಾತ್ರೆ
ಮಂಗಲ ಗೋಯಾತ್ರೆ ಸುದ್ದಿಗೋಷ್ಠಿ
ಮಂಗಲ ಗೋಯಾತ್ರೆ ಸುದ್ದಿಗೋಷ್ಠಿ : ಸ್ವಾತಂತ್ರ್ಯ ಸೇನಾನಿ ಮಂಗಲ ಪಾಂಡೆಯ ಸ್ಪೂರ್ತಿಯೊಂದಿಗೆ ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಮಂಗಳವಾರ ಆರಂಭವಾಗಲಿದ್ದು, ಗೋಯಾತ್ರೆಗೆ ಪೂರಕವಾಗಿ ಅಮೃತಪಥ ಹಾಗೂ ಅಮೃತಗರ್ಭ ಆಂದೋಲನವನ್ನು ನಾಡಿನಾದ್ಯಂತ ಕೈಗೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
Share :
ಮಂಗಲ ಗೋಯಾತ್ರೆ ಸುದ್ದಿಗೋಷ್ಠಿ
Share :
1/2
Featured Picture Galleries