Untitled Document
Sign Up | Login    
Dynamic website and Portals
  
September 16, 2015

ಬೆಂಗಳೂರಿನಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲಃ ಬೆಸ್ಕಾಂ

BW News Bureau : ಬುಧವಾರದಿಂದ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಲೋಡ್‌ ಶೆಡ್ಡಿಂಗ್‌ ಮಾಡದಿರಲು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ನಿರ್ಧರಿಸಿದೆ.

ಉಷ್ಣ ವಿದ್ಯುತ್‌ ಹಾಗೂ ಪವನ ವಿದ್ಯುತ್‌ ಉತ್ಪಾದನೆಯಲ್ಲಿ ಹೆಚ್ಚಳವಾಗಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಬೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ನಾಲ್ಕು ತಾಸು ಲೋಡ್ ಶೆಡ್ಡಿಂಗ್​ನಿಂದ ಕಂಗೆಟ್ಟಿದ್ದ ರಾಜಧಾನಿ ಜನತೆಗೆ ಗೌರಿ-ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಶುಭ ಸುದ್ದಿಯೊಂದು ಸಿಕ್ಕಿದಂತಾಗಿದೆ.

 

 

Share this page : 
 

Table 'bangalorewaves.bv_news_comments' doesn't exist