Untitled Document
Sign Up | Login    
Dynamic website and Portals
  
September 7, 2016

ಇಸ್ರೋದಿಂದ ಇನ್ಸಾಟ್-3 ಡಿಆರ್ ಉಪಗ್ರಹ ಉಡಾವಣೆಗೆ ಸಜ್ಜು

ಇಸ್ರೋದಿಂದ ಇನ್ಸಾಟ್-3 ಡಿಆರ್ ಉಪಗ್ರಹ ಉಡಾವಣೆಗೆ ಸಜ್ಜು

ಶ್ರೀಹರಿಕೋಟಾ : ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಅತ್ಯಾಧುನಿಕ ಹವಾಮಾನ ಉಪಗ್ರಹ ಇನ್ಸಾಟ್-3 ಡಿಆರ್ ಉಡಾವಣೆಗೆ ಸಜ್ಜಾಗಿದೆ.

ಈ ಅತ್ಯಾಧುನಿಕ ಉಪಗ್ರಹವು ಇನ್ಸಾಟ್ ಸರಣಿ ಉಪಗ್ರಹಗಳಲ್ಲಿ ಒಂದಾಗಿದ್ದು, ಈ ಹಿಂದೆ 2013ರಲ್ಲಿ ಇದೇ ಸರಣಿಯ ಇನ್ಸಾಟ್-3ಡಿ ಉಪಗ್ರಹವನ್ನು ಫ್ರಾನ್ಸ್ ನ ಗಯಾನದಿಂದ ಉಡಾವಣೆ ಮಾಡಲಾಗಿತ್ತು. ಇದಾದ ಬಳಿಕ 2015ರ ಆಗಸ್ಟ್ ನಲ್ಲಿ ಜಿಸ್ಯಾಟ್-6 ಉಪಗ್ರಹವನ್ನು ಜಿಎಸ್ ಎಲ್ ವಿ-ಡಿ6 ಉಡಾವಣಾ ವಾಹಕದ ಮೂಲಕ ಶ್ರೀಹರಿಕೋಟಾದಿಂದ ಉಡಾವಣೆ ಮಾಡಿ ಇಸ್ರೋ ಯಶಸ್ಸು ಸಾಧಿಸಿತ್ತು.

ಇದರ ಮುಂದುವರೆದ ಭಾಗವಾಗಿ ನಾಳೆ ಇನ್ಸಾಟ್-3ಡಿಆರ್ ಉಪಗ್ರಹವನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಉಡಾವಣೆ ಮಾಡಲು ಇಸ್ರೋ ಸಕಲ ಸಿದ್ಧತೆ ನಡೆಸಿದೆ.

 

 

Share this page : 
 

Table 'bangalorewaves.bv_news_comments' doesn't exist