Untitled Document
Sign Up | Login    
Dynamic website and Portals
  
September 30, 2016

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಜಮ್ಮು : ಭಾರತೀಯ ಸೇನೆ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಏಳು ಉಗ್ರರ ಶಿಬಿರಗಳ ಮೇಲೆ ಅತ್ಯಂತ ರಹಸ್ಯವಾಗಿ 'ಸರ್ಜಿಕಲ್‌ ಸ್ಟ್ರೈಕ್‌' ನಡೆಸಿ 38 ಉಗ್ರರನ್ನು ಹತ್ಯೆ ಮಾಡಿದರು ತನ್ನ ಖಯಾಲಿ ಬಿಡದ ಪಾಕಿಸ್ತಾನ ಇಂದು ಜಮ್ಮು-ಕಾಶ್ಮೀರದ ಬಳಿ ಮತ್ತೆ ಕದನ ವಿರಾ ಉಲ್ಲಂಘನೆ ಮಾಡಿದೆ.

ಜಮ್ಮುವಿನ ಅಂಖೂರ್‌ ಸೆಕ್ಟರ್‌ ನ ಪಲ್ಲಾನ್‌ವಾಲಾ, ಛಾಪ್ರಿಯಲ್‌ ಮತ್ತು ಸಮ್ನಮ್‌ನ ಗಡಿ ನಿಯಂತ್ರಣ ರೇಖೆಯಲ್ಲಿ ಮಧ್ಯರಾತ್ರಿ 1 ಗಂಟೆಗಳ ಕಾಲ ಸಣ್ಣ ಶಸ್ತ್ರಾಸ್ತ್ರಗಳನ್ನು ಬಳಸಿ ದಾಳಿ ನಡೆಸಲಾಗಿದೆ. ಭಾರತೀಯ ಸೇನೆಯೂ ಪ್ರತ್ಯುತ್ತರ ನೀಡಿದ್ದು, ದಾಳಿಯಿಂದಾಗಿ ಯಾವುದೇ ಪ್ರಾಣ ,ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಸಪ್ಟೆಂಬರ್‌ ತಿಂಗಳಿನಲ್ಲಿ ಪಾಕ್‌ ನಡೆಸಿದ 5 ನೇ ಗುಂಡಿನ ದಾಳಿ ಇದಾಗಿದ್ದು, ಕಳೆದ 36 ಗಂಟೆಗಳ ಒಳಗೆ ನಡೆದ 3 ನೇ ದಾಳಿ ಯಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
 • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
 • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
 • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
 • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
 • The Ultimate Job Portal
  Netzume - Resume Website Gou Products

  Other News

  Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
  © bangalorewaves. All rights reserved. Developed And Managed by Rishi Systems P. Limited